Posts

Showing posts from February, 2016

NEWS FEED

1. Govt has launched schoolarships and educational loans. For more information please visit www.vidyalakshmi.co.in

2. Get latest information about malware, security best practices, countermeasures, security tools and download the- Free Bot Removal Tool- to secure/disinfect your system. Visit - www.cyberswachhtakendra.gov.in. An initiative by Govt. of India, Ministry of Electronics and IT (MeitY)

3. Advertisement page is available. Interested may contact Admin at 8880207888 for placement of any advertisement.It's totally FREE!!

KARADA MATRIMONY

Image
Dear Karada Member,

Please fill up following application for Karada Matrimony. A big matrimony program will be held in month of May 2016.  Hurry up!! Please don't miss this opportunity.

KARADA MEETING : BANGALORE REGION

Image

KABRASA MYSURU ANNUAL DAY 2016

Image

INDOOR SPORTS DAY : BANGALORE REGION

Dear Karada Member
The indoor sports day would be held at the residence of Shri Ashoka and Aravinda Mundakana on 28th Feb 2016 from 9.30 AM and the address is given below:

Cell: 98450 95460, 99805 36158 Ashumun2001@Yahoo.Co.In, Aravinda.Mundakana@gmail.com
Ashoka & Aravinda Mundakana
# 3/1, 'Abhilasha', Krishob Garden, 11Th 'B' Main, Padmanabha Nagar, Bangalore -560 061
The event would include: Carom (Singles and Doubles) and Chess
There would be separate sections for ladies, children and gents.
Please enroll for the event before 26th Feb 2016 with Shri Nityananda Kedukody on 9980375031 or Panduranga Gurjar on 9342281752
Special Request: Members who have the carom and chess boards are requested to inform our secretary so that we can complete the games early on the day. Simple lunch is organized on the event day.
Management committee Meeting: At the same venue we will be conducting the management committee meeting on the same day at 4.28PM onwards. We request all our…

ಕಾಲಜ್ಞಾನ

ನಮಸ್ಕಾರಗಳು ಕಾಲ ಜ್ಞಾನದ ಬಗ್ಗೆ ಕಿರುಮಾಹಿತಿ :- 👉 ಭೂಮಿ ಸೂರ್ಯನನ್ನು ಸುತ್ತುವರೆಯುವ ಸಮಯಕ್ಕೆ ನಾವು 1 ವರ್ಷ ಎನ್ನುತ್ತೇವೆ. 
👉 ನಮ್ಮ ವಿಜ್ಞಾನದ ಪ್ರಕಾರ.ಭೂಮಿ ಸೂರ್ಯನನ್ನು ಸುತ್ತಲೂ  ತೆಗೆದುಕೊಳ್ಳುವ ಸಮಯ  365 ದಿನಗಳು 5 ಗಂಟೆ, 56 ನಿಮಿಷಗಳು, 45 ಸೆಕಂಡ ,51 ಮಿಲಿ ಸೆಕೆಂಡ  . 👉 ಆದರೆ ನಾವು ಬಳಸುವ English / ಗ್ರೆಗೋರಿಯನ್ / ಕ್ರೈಸ್ತ  ಕ್ಯಾಲೆಂಡರ್ 365 ದಿನ 6 ಗಂಟೆ ಲೆಕ್ಕಕ್ಕೆ ತೆಗೆದು ಕೊಳ್ಳುತ್ತದೆ ( ನಾಲ್ಕು ವರ್ಷಕ್ಕೊಮ್ಮೆ 1 ದಿನ ಸೇರಿಸಿ) . ಅಂದರೆ ಪ್ರತಿ ವರ್ಷ 3 ನಿಮಿಷ 14 ಸೆಕೆಂಡ 49 ಮಿಲಿ ಸೆಕಂಡ ವ್ಯತ್ಯಾಸ ಉಂಟು ಮಾಡುತ್ತದೆ. (ಈ ವ್ಯತ್ಯಾಸ ಸರಿಪಡಿಸಲು ಪ್ರತಿ 400 ವರ್ಷಗಳಿಗೆ ಒಮ್ಮೆ ಇನ್ನೂ 1 ದಿನವನ್ನು ಹೆಚ್ಚುವರಿಯಾಗಿ ಸೇರಿಸುತ್ತದೆ ಆದರೂ ಈ ಇಂಗ್ಲಿಷ್ ಕ್ಯಾಲೆಂಡರ್  ಪೂರ್ತಿ ಪ್ರಮಾಣದ ಸಮಯವನ್ನು ಸರಿದುಗಿಸಲು ಸಾಧ್ಯವಾಗುವುದಿಲ್ಲ ).
🙏 ಭಾರತೀಯರ ಕಾಲ ಜ್ಞಾನ/ ಸನಾತನ ಜೋತ್ಯಿಷ ಶಾಸ್ತ್ರ:- 15ನಿಮೇಷ = 1 ಕಾಷ್ಠಾ
30 ಕಾಷ್ಠಾ =  1ಕಲ
30 ಕಲ = 1 ಕ್ಷಣ
12 ಕ್ಷಣ. =  1 ಮುಹೂರ್ತ (48 ನಿಮಿಷಗಳು).
30 ಮುಹೂರ್ತ =  1ದಿನ ( ಅಹೋರಾತ್ರಿ) = 1 ತಿಥಿ.
15 ದಿನ = 1 ಪಕ್ಷ.
2 ಪಕ್ಷ,  = 1 ಮಾಸ ( ತಿಂಗಳು)
2ಮಾಸ =  1ಋತು.
6 ಋತು =  12 ಮಾಸ = 1ವರ್ಷ ( ಮನುಷ್ಯ ವರ್ಷ)  =  1 ಸಂವತ್ಸರ.
1 ಮನುಷ್ಯ ವರ್ಷ = 1 ದೇವ ದಿನ ( ಉತ್ತರಾಯಣ= ಹಗಲು,  ದಕ್ಷಿಣಾಯನ = ರಾತ್ರಿ) .
360 ಮ…

AGALPADY VARSHAVADHI UTSAVA - 2016

Image

ಮದುವೆಯ ಜಗತ್ತು ಸುಂದರ

Image
ಮದುವೆಯಂಥ ಬಂಧ, ಸಂಬಂಧ, ಅನುಬಂಧ ಮತ್ತೊಂದಿಲ್ಲ. ಅದನ್ನು ಒಂದು inst‌i​t‌ut‌i‌on ಅಂತ ಕರೆಯುವುದುಂಟು. ಹಾಗೆ ಕರೆಯುವುದಿದ್ದರೆ un‌ive‌r​s‌i​ty(ಅದೂ ಒಂದು inst‌i​t‌ut‌i‌on ಬಿಡಿ) ಎಂದು ಕರೆಯಬಹುದಲ್ಲ ಎಂಬುದು ಒಂದು ವಾದ. ಮದುವೆಯಾಗದವರು ಜೀವನದಲ್ಲಿ ಅಪೂರ್ಣರಂತೆ.
ಮದುವೆಯಾದವರು f‌in‌is‌hed (ಕಥೆ ಮುಗಿಯಿತು ಅಂತಾನೂ ಅರ್ಥ, ಪರಿಪೂರ್ಣರು ಎಂದೂ ಅರ್ಥ) ಅಂತೆ. ಸಂತಸವಾಗಿರುವುದೊಂದೇ ಜೀವನದ ಉದ್ದೇಶ ಅಲ್ಲವಂತೆ. ಅದಕ್ಕಾಗಿ ಮದುವೆಯಾಗಬೇಕು ಎಂದು ಹೇಳುವವರೂ ಇದ್ದಾರೆ. ಕೆಲವರು ಎಲ್ಲ ಅನಿಷ್ಟಗಳಿಗೂ ಸರ್ಕಾರವನ್ನೇ ದೂರುತ್ತಾ ಇರುತ್ತಾರೆ. ಅಂಥವರು ಮದುವೆಯಾಗಬೇಕು ಎಂಬ ವಕ್ರತುಂಡೋಕ್ತಿಯೂ ಹಳೆಯದೇ.
ಮದುವೆಯಲ್ಲಿ ಸುಖವಿಲ್ಲ ಎಂಬುದು ಎಲ್ಲ ವಿವಾಹಿತರ ಒಕ್ಕೊರಲ ಅಭಿಪ್ರಾಯ. ಈ ಮಾತನ್ನು ಅವಿವಾಹಿತನ ಮುಂದೆ ಹೇಳಿನೋಡಿ. ಜಪ್ಪಯ್ಯ ಅಂದರೂ ಆತ ಕೇಳುವುದಿಲ್ಲ. ಕೇಳಿದರೂ ನಿಜ ಎಂದು ನಂಬುವುದಿಲ್ಲ. ಮದುವೆಯಾಗಿ ಎರಡು ವರ್ಷ ಸಂಸಾರ ಮಾಡಿದ ನಂತರವೇ ಈ ಮಾತಿನ ಮರ್ಮ, ಮಹತ್ವ, ಮಜಕೂರು ಅರ್ಥವಾಗೋದು. ಆದರೆ, ಅಷ್ಟೊತ್ತಿಗೆ ಸಮಯ ಮೀರಿರುತ್ತದೆ. ಎಲ್ಲ ವಿವಾಹಿತರಿಗೂ ಜೀವನದಲ್ಲಿ c‌o‌r‌re‌ct‌i‌on (ತಪ್ಪನ್ನು ತಿದ್ದಿಕೊಳ್ಳಲು) ಮಾಡಿಕೊಳ್ಳಲು ಅವಕಾಶ ಸಿಗುತ್ತದೆ. ಆದರೆ ಅವರು ಮಾಡಿದ ತಪ್ಪನ್ನೇ ಮಾಡುತ್ತಾರೆ.
ನಟಿ ಎಲಿಜಬೆತ್ ಟೇಲರ್ ಎಷ್ಟು ಸಲ ಮದುವೆಯಾದಳೆಂದು ಅವಳಿಗೇ ಮರೆತುಹೋಗಿತ್ತು. ಆಕೆಯಿಂದ ವಿಚ್ಛೇದನ ಪಡೆದ…